



ಕಾರ್ಕಳ: ಕಾರ್ಕಳ ಕಸಬದ ಜೋಗುಳ ಬೆಟ್ಟು ಉದಯ ದೇವಾಡಿಗ (೪೮ ) ಎಂಬುವವರು ಮದ್ಯಪಾನ ಮಾಡುವ ಅಬ್ಯಾಸ ಹೊಂದಿದ್ದು ಡಿ .೯ ರಂದು ಮೈ ಕೈ ನೋವು ಎದೆನೋವು ಸುಸ್ತು ಎಂದು ಹೇಳಿ ಕೆಲಸಕ್ಕೆ ಹೋಗದೆ ಮನೆಯಲ್ಲಿ ಮಲಗಿದ್ದವರು ಎಬ್ಬಿಸಲು ಹೋದಾಗ ಪ್ರತಿಕ್ರಿಯಿಸದೆ ಇದ್ದು, ಕೂಡಲೆ ವಾಹನದಲ್ಲಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ಕರೆದುಕೊಂಡು ಬಂದಿದ್ದು ಪರೀಕ್ಷಿಸಿದ ವೈದ್ಯರು ಉದಯ ದೇವಾಡಿಗ ರವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ . ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.