logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಐಟಿ ರಸಪ್ರಶ್ನೆಯಲ್ಲಿ ಮೂವರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
12 Oct 2023
post image

ಕಾರ್ಕಳ: ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ನಿರ್ದೇಶನಾಲಯ, ಕರ್ನಾಟಕ ಸರಕಾರ ಬೆಂಗಳೂರು, ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ನಡೆದ ಪ್ರೌಢ ಶಾಲೆ ಹಾಗೂ ಪದವಿಪೂರ್ವ ವಿಭಾಗಗಳ ಉಡುಪಿ ಜಿಲ್ಲಾಮಟ್ಟದ ಟಿ.ಸಿ.ಎಸ್ ಗ್ರಾಮೀಣ ಐಟಿ ರಸಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು ಹಾಗೂ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.