logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : ಸಮೃದ್ಧಿ ಅಪಾರ್ಟ್‌ಮೆಂಟ್‌ನಲ್ಲಿ ಅಪರಿಚಿತ ಶವ ಪತ್ತೆ

ಟ್ರೆಂಡಿಂಗ್
share whatsappshare facebookshare telegram
27 Nov 2021
post image

ಕಾರ್ಕಳ : ಕಾರ್ಕಳ ಕಾಬೆಟ್ಟು ಸಮೀಪ ಮುಖ್ಯರಸ್ತೆ ಬದಿಯಲ್ಲಿರುವ ಸಮೃದ್ಧಿ ಅಪಾರ್ಟ್‌ಮೆಂಟ್‌ ನ ಪ್ರಥಮ ಮಹಡಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ನ. 27ರಂದು ಪತ್ತೆಯಾಗಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿರುವುದರಿಂದ 15 ದಿನಗಳ ಹಿಂದೆ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಅಪಾರ್ಟ್‌ಮೆಂಟ್‌ ನಲ್ಲಿ ಯಾರೊಬ್ಬರೂ ವಾಸ್ತವ್ಯವಿಲ್ಲದಿರುವುದರಿಂದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಕಳ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.