



ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದ ವಿನೋದ ನಾಯಕ್ ಅವರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಮಣಿಪಾಲಿನ ಕೆಎಂಸಿ ಆಸ್ಪತ್ರೆಯಲ್ಲಿ 11 ಲಕ್ಷದವರೆಗೆ ಖರ್ಚು ಮಾಡಿರುತ್ತಾರೆ. ಈದಿಗ ತಮಿಳುನಾಡಿನ ಸಿ.ಎಂ.ಸಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಬೇಕಾಗಿದ್ದು, ಚಿಕಿತ್ಸೆಗೆ 10ಲಕ್ಷದವರೆಗೆ ಹಣದ ಅವಶ್ಯಕತೆ ಇದೆ. ಈ ಆಸಕ್ತ ಕುಟುಂಬಕ್ಕೆ ಸಹಾಯ ಹಸ್ತ ನೀಡಬೇಕಾಗಿ ವಿನಂತಿ. Bank : Canara Branch : Uppoor A/C No : 0760101009804 IFSC Code : CNRB0000760 ದೂರವಾಣಿ : 9880254111
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.