logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
7 Sept 2022
post image

ಕಾರ್ಕಳ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ಸೆ.6 ರಂದುನಡೆದಿದೆ.

ರೆನಿಟಾ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಮೃತ ರೆನಿಟಾ ರವರಿಗೆ 11 ವರ್ಷದ ಹಿಂದೆ ಮುಲ್ಕಿಯ ಕಿರಣ್ ನೊಂದಿಗೆ ಮದುವೆಯಾಗಿದ್ದು, ಮದುವೆಯಾಗಿ 6 ವರ್ಷದಲ್ಲೆ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇದನ ಪಡೆದಿದ್ದರು. ಮೃತೆ ರೆನಿಟಾ ರವರು ಕಳೆದ 2-3 ದಿನಗಳಿಂದ ತಲೆ ನೋವು ಆಗುತ್ತಿರುವುದಾಗಿ ತಿಳಿಸುತ್ತಿದ್ದು ಗುರುವಾರ ಮನೆಯ ಹಿಂಬದಿಯ ಹಾಡಿಯಲ್ಲಿ ಗೇರು ಮರದ ಗೆಲ್ಲಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕಾರ್ಕಳ ಗ್ರಾ ಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.