logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : ಏಣಿಯಿಂದ ನೆಲಕ್ಕೆ ಬಿದ್ದು ಮಹಿಳೆ ಸಾವು

ಟ್ರೆಂಡಿಂಗ್
share whatsappshare facebookshare telegram
6 Feb 2022
post image

ಕಾರ್ಕಳ : ಏಣಿಯಿಂದ ಮೇಲಕ್ಕೆ ಹತ್ತಿ ಪೈಂಟ್ ಮಾಡುತಿದ್ದ ಸಮಯದಲ್ಲಿ ನೆಲಕ್ಕೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ. ಗಂಗ(೬೮) ಮೃತಪಟ್ಟವರು . ಮನೆಯ ಹಾಲ್ ನಲ್ಲಿ ಪೈಂಟ್ ಮಾಡಲು ಅಲ್ಲೂಮೀನಿಯಂ ಏಣಿಯನ್ನು ಹತ್ತುವಾಗ ಆಕಸ್ಮಿಕವಾಗಿ ಏಣಿ ಜಾರಿದ ಪರಿಣಾಮ ಏಣಿಯಿಂದ ನೆಲಕ್ಕೆ ಬಿದ್ದ ಪರಿಣಾಮ ಹೊಟ್ಟೆಯ ಭಾಗಕ್ಕೆ ತೀವ್ರ ನೋವು ಉಂಟಾಗಿ ದ್ದರಿಂದ ಕೆ.ಎಂಸಿ ಆಸ್ಪತ್ರೆಯಲ್ಲಿ ದಾSಲಿಸಲಾಗಿತ್ತು ಚಿಕಿತ್ಸೆಗೆ ಸ್ಪಂದಿಸದೆ ನ.೫ ರಂದು ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.