logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ ತಹಶಿಲ್ದಾರ್ ವರ್ಗಾವಣೆ ?

ಟ್ರೆಂಡಿಂಗ್
share whatsappshare facebookshare telegram
28 Sept 2021
post image

ಕಾರ್ಕಳ: ಕಾರ್ಕಳ ತಾಲೂಕು ತಹಶೀಲ್ದಾರ್ ಆಗಿ ಕೆಲವು ತಿಂಗಳ ಹಿಂದೆಯಷ್ಟೆ ಅಧಿಕಾರ ವಹಿಸಿಕೊಂಡಿರುವ ಪ್ರಕಾಶ್ ಮರಬಳ್ಳಿ ಅವರು ವರ್ಗಾವಣೆಯಾಗಲಿದ್ದಾರೆ ವದಂತಿ ಹಬ್ಬಿದೆ... ಅವರನ್ನು ಬೆಂಗಳೂರಿನಮುಖ್ಯ ಚುನಾವಣಾ ಕಚೇರಿಗೆ ವರ್ಗಾವಣೆಯಾಗಲಿದೆ ಎಂದು ಮಾಹಿತಿ ಇದ್ದು ಇನ್ನೂ ದೃಢವಾಗಿಲ್ಲ , ತಹಶೀಲ್ದಾರ್ ಪ್ರಕಾಶ್ ಮರಬಳ್ಳಿ ಅವರನ್ನು ಸಂಪರ್ಕಿಸಿ ಖಚಿತ ಪಡಿಸಲು ಅವರು ದೂರವಾಣಿ ಕರೆಗೆ ಸಿಕ್ಕಿಲ್ಲ..ತೆರವಾದ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.