



ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (KCET-2021) ಫಲಿತಾಂಶವನ್ನು ಸೆಪ್ಟೆಂಬರ್ 20 ರಂದು ಆನ್ ಲೈನ್ ನಲ್ಲಿ ಪ್ರಕಟ ವಾಗಲಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಅಧಿಕೃತ ವೆಬ್‌ಸೈಟ್ - cetonline.karnataka.gov.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.