



ಉಡುಪಿ:
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ಧ್ವಜಾರೋಹಣ ನೆರೆವರಿಸಿ ಕರ್ನಾಟಕ ರಾಜ್ಯೋತ್ಸವದ ಮಹತ್ವ ತಿಳಿಸಿ ಶುಭಾಶಯ ನೀಡಿದರು, ಈ ಸಂದರ್ಭದಲ್ಲಿ ರಾಘವೇಂದ್ರ ನಾಯಕ್, ಹರೀಶ್ ಎಮ್.ಜಿ,ತಂಝೀಮ್ ಶಿರ್ವ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.