logo
WhatsApp Image 2026-04-02 at 14.46.04.jpeg
hindalco everlast.jpeg

ಅಂಗಾಂಗ ದಾನದಲ್ಲಿ ಕರ್ನಾಟಕ ನಂ 2ನೆ ಸ್ಥಾನ

ಟ್ರೆಂಡಿಂಗ್
share whatsappshare facebookshare telegram
20 Jan 2023
post image

ಬೆಂಗಳೂರು: ಕರ್ನಾಟಕದಲ್ಲಿ ಅಂಗಾಂಗ ದಾನಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ಮೂಲಕ ದೇಶದಲ್ಲಿಯೇ ಅಂಗಾಂಗ ದಾನಿಗಳ ಸಂಖ್ಯೆಯಲ್ಲಿ ಕರ್ನಾಟಕ 2ನೇ ಸ್ಥಾನ ಪಡೆದುಕೊಂಡಿದೆ.ಬರೋ ಬರೋಬ್ಬರಿ 151 ಮಂದಿ ಅಂಗಾಂಗ ದಾನ ಮಾಡಿರುವುದಾಗಿ ತಿಳಿದು ಬಂದಿದೆ.ಕರ್ನಾಟಕದಲ್ಲಿ ಅಂಗಾಂಗ ದಾನ ಹೆಚ್ಚುವುದಕ್ಕೆ ನಟ ಪುನೀತ್ ರಾಜ್ ಕುಮಾರ್ ಹಾಗೂ ಸಂಚಾರಿ ವಿಜಯ್ ಪ್ರೇರಣೆಯಂತೆ. ಪುನೀತ್, ಸಂಚಾರಿ ವಿಜಯ್ ಅಂಗಾಂಗ ದಾನದ ಬಳಿಕ, ಹಲವು ಕುಟುಂಬಸ್ಥರು ಸ್ವಯಂ ಪ್ರೇರಿತವಾಗಿ ಮುಂದೆ ಬಂದು ಮೃತರ ಅಂಗಾಂಗ ದಾನ ಮಾಡುತ್ತಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.