logo
WhatsApp Image 2026-04-02 at 14.46.04.jpeg
hindalco everlast.jpeg

ದ.ಕ .ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ . ಎಚ್. ಎಲ್. ನಾಗರಾಜ್ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
10 Nov 2021
post image

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಿರಿಯ ಕೆಎಎಸ್ ಅಧಿಕಾರಿ ಡಾ. ಎಚ್. ಎಲ್. ನಾಗರಾಜ್ ಅವರು ಆಯ್ಕೆಯಾಗಿದ್ದಾರೆ. ಇವರು ಚಿಕ್ಕಮಂಗಳೂರು ಜಿಲ್ಲೆಯ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.