logo
WhatsApp Image 2026-04-02 at 14.46.04.jpeg
hindalco everlast.jpeg

ಕೆ ಎ ಎಸ್ ಫಲಿತಾಂಶ ಪ್ರಕಟ: ಇಲ್ಲಿ ದೆ ನೋಡಿ ರಿಸಲ್ಟ್ ಡಿಟೈಲ್ಸ್

ಟ್ರೆಂಡಿಂಗ್
share whatsappshare facebookshare telegram
29 Jul 2022
post image

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) 2017ನೇ ಸಾಲಿನ ಕೆ ಎ ಎಸ್ ಪರೀಕ್ಷೆ ಫಲಿತಾಂಶವನ್ನ ಪ್ರಕಟಿಸಿದೆ. , ಲೋಕಸೇವಾ ಆಯೋಗ ಈಗ 1:3 ಅನುಪಾತದಲ್ಲಿ ಸಂದರ್ಶನಕ್ಕೆ ಅರ್ಹರಾದ 318 ಅಭ್ಯರ್ಥಿಗಳ ಪಟ್ಟಿಯನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅನಂತರ ಅವರ ಸಂದರ್ಶನ ನಡೆಸಿ, ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದೆ. ಪೂರ್ವಭಾವಿ ಪರೀಕ್ಷೆಗೆ 20,120 ಅಭ್ಯರ್ಥಿಗಳು ಆಯ್ಕೆಯಾಗಿ ಪರೀಕ್ಷೆ ಬರೆದಿದ್ದರು

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.