logo
WhatsApp Image 2026-04-02 at 14.46.04.jpeg
hindalco everlast.jpeg

ಕಾಸರಗೋಡು: ಬೈಕ್'ಗಳ ನಡುವೆ ಅಪಘಾತ - ಓರ್ವ ಮೃತ್ಯು, ಮೂವರಿಗೆ ಗಾಯ..!

ಟ್ರೆಂಡಿಂಗ್
share whatsappshare facebookshare telegram
15 May 2024
post image

ಕಾಸರಗೋಡು: ಮಂಗಳವಾರ ರಾತ್ರಿ ಚಟ್ಟಂಚಾಲ್ ನಲ್ಲಿ ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತ ಪಟ್ಟು, ಮೂವರು ಗಾಯಗೊಂಡ ಘಟನೆ ನಡೆದಿದೆ.

ತೆಕ್ಕಿಲ್ ಬೆಂಡಿಚ್ಚಾಲ್ ನ ಮುಹಮ್ಮದ್ ತಸ್ಲೀಮ್ (20) ಮೃತಪಟ್ಟ ವಿದ್ಯಾರ್ಥಿ. ಚಟ್ಟಂಚಾಲ್ ಸಬ್ ಟ್ರೆಜರಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.

ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ತಸ್ಲೀಮ್ ಮಂಗಳೂರಿನ ಕಾಲೇಜೊಂದರ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ. ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.