logo
WhatsApp Image 2026-04-02 at 14.46.04.jpeg
hindalco everlast.jpeg

ಕಾಸರಗೋಡು: ಪೆರಿಯದಲ್ಲಿ ಕಾರು ಪಲ್ಟಿ - ಇಬ್ಬರು ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
19 Feb 2024
post image

ಕಾಸರಗೋಡು,ಫೆ.19: ಜಿಲ್ಲೆಯ ಕಾಞಂಗಾಡ್ ನ ಪೆರಿಯದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.

ಮೃತಪಟ್ಟವರನ್ನು ತಾಯನ್ನೂರಿನ ರಾಜೇಶ್ (35) ಮತ್ತು ರಘುನಾಥ್ (52) ಎಂದು ಗುರುತಿಸಲಾಗಿದೆ. ರಾಹುಲ್ ಮತ್ತು ರಾಜೇಶ್ ಎಂಬವರು ಗಂಭೀರ ಗಾಯಗೊಂಡಿದ್ದರು. ಸ್ಥಳಕ್ಕೆ ಬೇಕಲ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.