logo
WhatsApp Image 2026-04-02 at 14.46.04.jpeg
hindalco everlast.jpeg

ಕಾಸರಗೋಡು: ಮಿಕ್ಸರ್ ಗ್ರೈಂಡರ್ ನಲ್ಲಿ ಬಚ್ಚಿಟ್ಟ  68 ಲಕ್ಷ ರೂ. ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

ಟ್ರೆಂಡಿಂಗ್
share whatsappshare facebookshare telegram
15 Jan 2022
post image

ಕಾಸರಗೋಡು:

ಚಿನ್ನಾಭರಣವನ್ನು ಮಿಕ್ಸರ್ ಗ್ರೈಂಡರ್ ನಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಕುಂಬಳೆ ನಿವಾಸಿಯನ್ನು ಕಸ್ಟಮ್ಸ್ ಅಧಿಕಾರಿಗಳು ಕಣ್ಣೂರು ವಿಮಾನ ನಿಲ್ದಾಣದಿಂದ ವಶಪಡಿಸಿಕೊಂಡಿದ್ದಾರೆ.

68 ಲಕ್ಷ ರೂ . ಮೌಲ್ಯದ ಚಿನ್ನಾಭರಣವನ್ನು ವಶಪಡೆಸಿಕೊಳ್ಳಲಾಗಿದೆ. ಕುಂಬಳೆ ಮೊಗ್ರಾಲ್ ಕೆ .ಕೆ ಪುರದ ಮೊಯಿದಿನ್ ಕುಂಞ ನನ್ನು ಕಸ್ಟಡಿಗೆ ಪಡೆಯಲಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಈತನ ಬಳಿಯಿಂದ ಸಾಮಾಗ್ರಿಗಳನ್ನು ತಪಾಸಣೆ ನಡೆಸಿದಾಗ ಗ್ರೈಂಡರ್ ನಲ್ಲಿ ಬಚ್ಚಿಟ್ಟ ಸ್ಥಿತಿಯಲ್ಲಿ ಚಿನ್ನಾಭರಣ ಪತ್ತೆಯಾಗಿ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.