logo
WhatsApp Image 2026-04-02 at 14.46.04.jpeg
hindalco everlast.jpeg

ಕಟೀಲು:ಕಟೀಲು ಮೇಳದ ಹಿರಿಯ ಕಲಾವಿದ ಗುರುವಪ್ಪ ಬಾಯಾರು ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
23 Dec 2022
post image

ಕಟೀಲು: ಕಟೀಲು 4ನೇ ಮೇಳದ ಹಿರಿಯ ಕಲಾವಿದ ಗುರುವಪ್ಪ ಬಾಯಾರು (58) ಅವರು ಕಟೀಲು ಸರಸ್ವತಿ ಸದನದಲ್ಲಿ ಗುರುವಾರ ರಾತ್ರಿ ನಡೆದ ತ್ರಿಜನ್ಮ ಮೋಕ್ಷ ಬಯಲಾಟದಲ್ಲಿ ತೀವ್ರ ಹೃದಯಾಘಾತದಿಂದ ರಂಗಸ್ಥಳದಿಂದ ಕುಸಿತು ಮೃತಪಟ್ಟಿದ್ದಾರೆ. ಅವರು ಅಗ್ರಪೂಜೆಯ ಶಿಶುಪಾಲನ ಪಾತ್ರ ವಹಿಸಿದ್ದರು. ಇಂದು ಡಿ೨೩ರಂದು ಸುಮಾರು 12.15ರ ವೇಳೆಗೆ ಈ ಘಟನೆ ನಡೆದಿದೆ.

(

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.