



ಉತ್ತರಾಖಂಡ್ : ಭಾರಿ ಮಳೆ ಹಿನ್ನೆಲೆಯಲ್ಲಿ ಸೋನ್ ಪ್ರಯಾಗದಿಂದ ಕೇದಾರನಾಥ ಯಾತ್ರೆಯನ್ನು ನಿಲ್ಲಿಸಲಾಗಿದೆ. ಅಹಿತಕರ ಘಟನೆಗಳ ಭೀತಿಯ ನಡುವೆ ಯಾತ್ರಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರುದ್ರಪ್ರಯಾಗ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.