logo
WhatsApp Image 2026-04-02 at 14.46.04.jpeg
hindalco everlast.jpeg

ಕಿನ್ನಿಗೋಳಿ : ಧರ್ಮಗುರು ಮ್ಯಾಥ್ಯೂ ವಾಸ್ ವಿಧಿವಶ

ಟ್ರೆಂಡಿಂಗ್
share whatsappshare facebookshare telegram
22 Oct 2021
post image

ಕಿನ್ನಿಗೋಳಿ: ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದ ಅ.ವಂ.ಫಾ. ಮ್ಯಾಥ್ಯೂ ವಾಸ್ (62)ಹೃದಯಾಘಾತದಿಂದ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು ಅವರು ಪ್ರಸ್ತುತ ಉಡುಪಿಯ ಮದರ್ ಆಫ್ ಸಾರೋಸ್ ದೇವಾಲಯದ ಪ್ರಧಾನ ಧರ್ಮಗುರುಗಳಾಗಿ ಸೇವೆ ಸಲ್ಲಿಸಿದ್ದರು

ಅವರು ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ ಇದರ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.ಪ್ರಸ್ತುತ ಕಿನ್ನಿಗೋಳಿ ದೇವಾಲಯದಲ್ಲಿ ಪ್ರಧಾನ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದರು

ಅಂತ್ಯಕ್ರಿಯೆಯ ವಿಧಿವಿಧಾನಗಳು ಕಿನ್ನಿಗೋಳಿಯ ಚರ್ಚ್‌ನಲ್ಲಿ ಅ.23 ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ. ಎಂದು ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.