logo
WhatsApp Image 2026-04-02 at 14.46.04.jpeg
hindalco everlast.jpeg

ಮುಂಬೈ-ಕರ್ನಾಟಕ ಪ್ರದೇಶವನ್ನು 'ಕಿತ್ತೂರು ಕರ್ನಾಟಕ' ಮರುನಾಮಕರಣ: ಸಿ.ಎಂ ಬೊಮ್ಮಾಯಿ

ಟ್ರೆಂಡಿಂಗ್
share whatsappshare facebookshare telegram
1 Nov 2021
post image

ಬೆಂಗಳೂರು:ಮುಂಬೈ-ಕರ್ನಾಟಕ ಪ್ರದೇಶವನ್ನು 'ಕಿತ್ತೂರು ಕರ್ನಾಟಕ' ಎಂದು ಮರುನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 66 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ನಾವು ಇತ್ತೀಚೆಗೆ ಹೈದರಾಬಾದ್-ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದ್ದೇವೆ.ಇದೇ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಕಿತ್ತೂರು ಕರ್ನಾಟಕ ಪ್ರದೇಶ'ದ ಅಭಿವೃದ್ಧಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಲು ನಾವೂ ಬದ್ಧರಾಗಿದ್ದೇವೆ ಎಂದು ಬೊಮ್ಮಾಯಿ ಹೇಳಿದರು. ಮುಂದಿನ ಬಜೆಟ್‌ನಲ್ಲಿ ತೆಲಂಗಾಣ ಗಡಿಭಾಗದ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ದ್ವಿಗುಣಗೊಳಿಸಿ 3,000 ಕೋಟಿ ರೂ ಮೀಸಲಿಡಲಾಗುವುದು ಎಂದು ಹೇಳಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.