logo
WhatsApp Image 2026-04-02 at 14.46.04.jpeg
hindalco everlast.jpeg

ದುಬೈನಲ್ಲಿ ಟಿ20 ವಿಶ್ವಕಪ್ ಬಳಿಕ ತಂಡದ ಟಿ20 ನಾಯಕ ಸ್ಥಾನದಿಂದ ಕೊಯ್ಲಿ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
16 Sept 2021
post image

ಮುಂಬೈ : ದುಬೈಟಿ20 ವಿಶ್ವಕಪ್ ಬಳಿಕ ತಂಡದ ಟಿ20 ನಾಯಕ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ, ಕುರಿತಂತೆ ಟ್ವಿಟ್ ಮಾಡಿರುವಂತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರು, ತಾವು ಮುಂಬರುವಂತ ದುಬೈನಲ್ಲಿ ನಡೆಯುತ್ತಿರುವಂತ ಟಿ20 ವಿಶ್ವಕಪ್ ಆಟದ ನಂತ್ರ, ಟೀಂ ಇಂಡಿಯಾ ಕ್ರಿಕೆಟ್ ನಾಯಕತ್ವ ಸ್ಥಾನದಿಂದ ಕೆಳಗೆ ಇಳಿಯೋದಾಗಿ ಪ್ರಕಟಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.