logo
WhatsApp Image 2026-04-02 at 14.46.04.jpeg
hindalco everlast.jpeg

ಕೊಲ್ಲೂರು: ವ್ಯಕ್ತಿ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
9 Nov 2024
post image

ಉಡುಪಿ: ನ.9: ಉಡುಪಿ ಜಿಲ್ಲೆಯ ಮುದೂರು ಗ್ರಾಮದ ಜಯ ಕುಮಾರ್(58) ಎಂಬವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು, ನ.7ರಂದು ಆಟೋ ರಿಕ್ಷಾದಲ್ಲಿ ಜಡ್ಕಲ್‌ಗೆ ಚಿಕಿತ್ಸೆಗೆಂದು ಹೋದವರು ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.