logo
WhatsApp Image 2026-04-02 at 14.46.04.jpeg
hindalco everlast.jpeg

ಕೊಲ್ಲೂರು: 9 ನೇ ತರಗತಿಯ ಬಾಲಕ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
13 Apr 2023
post image

ಉಡುಪಿ, ಏಪ್ರಿಲ್ 12: ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ಕಂಟಗದ್ದೆ ನಿವಾಸಿ ದೇವದತ್ತ (16) ಎಂಬ ಬಾಲಕನು ಏಪ್ರಿಲ್ 11 ರಂದು ಮನೆಯಿಂದ ಹೊರಗೆ ಹೋದವನು ವಾಪಸು ಬಾರದೇ ನಾಪತ್ತೆಯಾಗಿರುತ್ತಾನೆ. 4 ಅಡಿ 5 ಇಂಚು ಎತ್ತರ, ಕೋಲು ಮುಖ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ: 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ : 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.