logo
WhatsApp Image 2026-04-02 at 14.46.04.jpeg
hindalco everlast.jpeg

ಕೊಲ್ಲೂರು: ಬಾವಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
30 Jun 2024
post image

ಉಡುಪಿ: ಆಕಸ್ಮಿಕವಾಗಿ ಕಾಲು ಜಾರಿ ಮನೆಯ ಬಾವಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಪಂಚಾಯತ್ ವ್ಯಾಪ್ತಿಯ ನಂದ್ರೋಳ್ಳಿ ಎಂಬಲ್ಲಿ ಇಂದು ನಡೆದಿದೆ.

ಮೃತರನ್ನು ನಂದ್ರೋಳ್ಳಿ ನಿವಾಸಿ ಶೀಲಾ ಹಾಗೂ ಸತೀಶ್ ಮಡಿವಾಳ ಎಂಬವರ ಮಗ ಧನರಾಜ್ (13) ಹಾಗೂ ಮಗಳು ಛಾಯ (7) ಎಂದು ಗುರುತಿಸಲಾಗಿದೆ. ಮಕ್ಕಳ ರಕ್ಷಣೆಗೆ ಮುಂದಾದ ತಾಯಿ ಶೀಲಾ ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.