



ಹಿರಿಯಡ್ಕ: ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿ ಶ್ರೀ ಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮ ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿ ಇವರ ದಿವ್ಯ ಉಪಸ್ಥಿತಿಯಲ್ಲಿ ಸುವರ್ಣ ಸಂಭ್ರಮದ ಕಾರ್ಯಕ್ರಮಗಳ ಉದ್ಘಾಟನೆ, ಲಾಂಛನ ಬಿಡುಗಡೆ, ನೆನೆದವರ ಮನೆದಲ್ಲಿ ಭಜನೆಗೆ ಚಾಲನೆ ಕಾರ್ಯಕ್ರಮ ಎ.2ರಂದು ಸಂಜೆ 6 ಗಂಟೆಗೆ ಶ್ರೀ ರಾಮ ಭಜನಾ ಮಂಡಳಿ ಕೊಂಡಾಡಿ ಭಜನಕಟ್ಟೆ ನಡೆಯಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.