logo
WhatsApp Image 2026-04-02 at 14.46.04.jpeg
hindalco everlast.jpeg

ಕೋಟ : ಮನೆಯ ಸ್ಲ್ಯಾಬ್ ಕುಸಿದು ಓರ್ವ ಸಾವು , ಇನ್ನೋರ್ವ ಗಂಭೀರ

ಟ್ರೆಂಡಿಂಗ್
share whatsappshare facebookshare telegram
3 Nov 2021
post image

ಕೋಟ : ಮನೆಯ ಸ್ಲ್ಯಾಬ್ ಕುಸಿದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವನಿಗೆ ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ಕೋಟತಟ್ಟು ಸಮೀಪದ ಪಡುಕೆರೆ ಶಿರಸಿ ಮನೆಯಲ್ಲಿ ಘಟನೆ ನಡೆದಿದೆ

ಗಾರೆ ಕೆಲಸ‌ ಮಾಡಿಕೊಂಡಿದ್ದ ಸಾಲಿಗ್ರಾಮ ಮಂಜುನಾಥ್ (38) ಮೃತರು ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಚೇತನ್ ಪೂಜಾರಿ (28) ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಳಗ್ಗೆ ಸ್ಲ್ಯಾಬ್ ನ ಸಪೋರ್ಟ್ ಗಳನ್ನು ತೆಗೆಯುತ್ತಿದ್ದಾಗ ಈ ಘಟನೆ‌ ನಡೆದಿದ್ದು, ಸ್ಲ್ಯಾಬ್ ಕುಸಿದು ಮಂಜುನಾಥ್ ಅವರ ಮೇಲೆ‌ ಬಿದ್ದು ಗಂಭೀರ ಗಾಯಗೊಂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯ ಕೋಟ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.