logo
WhatsApp Image 2026-04-02 at 14.46.04.jpeg
hindalco everlast.jpeg

ಕೋಟ: ಸೊಸೈಟಿಗೆ ಲೋನ್ ಕಟ್ಟಲು ಹೋದ ಮಹಿಳೆ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
1 Dec 2022
post image

ಕೋಟ: ಸೊಸೈಟಿಗೆ ಲೋನ್ ಕಟ್ಟಲು ಹೋದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಕುಂದಾಪುರ ತಾಲೂಕಿನ ಬೇಳೂರು ಗ್ರಾಮದಲ್ಲಿ ನ.29ರಂದು ನಡೆದಿದೆ. ಬೇಳೂರು ಗ್ರಾಮದ 55ವರ್ಷದ ಸಂಪೂರ್ಣ ನಾಪತ್ತೆಯಾದ ಮಹಿಳೆ. ಇವರು ನಿನ್ನೆ ಬೇಳೂರಿನ ಮನೆಯಿಂದ ಕುಂದಾಪುರದ ಸೊಸೈಟಿಗೆ ಲೋನ್ ಕಟ್ಟಲು ತೆರಳಿದ್ದರು. ಆದರೆ ಬಳಿಕ ಮನೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.