logo
WhatsApp Image 2026-04-02 at 14.46.04.jpeg
hindalco everlast.jpeg

ಕೋಟ : ಪೋಲಿಸ್ ದರ್ಪ ಪ್ರಕರಣ ಕಾರ್ಕಳ ಎಸ್.ಟಿ ಮೋರ್ಚಾ ಖಂಡನೆ

ಟ್ರೆಂಡಿಂಗ್
share whatsappshare facebookshare telegram
29 Dec 2021
post image

ಕಾರ್ಕಳ: ಕೋಟ ಬಾರಿಕೆರೆ ಎಸ್ .ಟಿ ಕಾಲನಿಯಲ್ಲಿ ಮೆಹಂದಿ ಸಂದರ್ಭದಲ್ಲಿ ಲಾಠಿ ಚಾರ್ಜ್ ನಡೆಸಿದ ಘಟನೆ ಖಂಡನೀಯ ಹಾಗೂ ತಪ್ಪಿತಸ್ಥರ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಕಠಿಣ ಕ್ರಮ ಕೈಗೊಳ್ಳಬೇಕೆಂಕು , ನೋವುಂಟಾದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಕಾರ್ಕಳ ಬಿಜೆಪಿ ಎಸ್. ಟಿ ಮೋರ್ಚಾದ ಅಧ್ಯಕ್ಷ ಕೆ.ಪಿ ನಾಯ್ಕ್, ಪ್ರಧಾನ ಕಾರ್ಯದರ್ಶಿ ಗಂಗಾಧರ ಗೌಡ ಆಗ್ರಹಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.