logo
WhatsApp Image 2026-04-02 at 14.46.04.jpeg
hindalco everlast.jpeg

ಕೋಟ: ಯುವಕ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
1 Nov 2022
post image

ಕೋಟ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟದಲ್ಲಿ ಅ. 31ರಂದು ನಡೆದಿದೆ. ಮೃತರನ್ನು ಕೋಟ ನಿವಾಸಿ 35ವರ್ಷದ ಪ್ರಕಾಶ್ ಮೊಗವೀರ ಎಂದು ಗುರುತಿಸಲಾಗಿದೆ. ಇವರು ಮೀನುಗಾರಿಕೆ ಹಾಗೂ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ಸುಮಾರು 10 ವರ್ಷಗಳಿಂದ ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದರು.ಇದೇ ವಿಚಾರದಲ್ಲಿ ಮನನೊಂದು ಅ.30ರ ರಾತ್ರಿಯಿಂದ ಅ. 31ರ ಮುಂಜಾನೆಯ ಮಧ್ಯಾವಧಿಯಲ್ಲಿ ನೇಣು ಬಿಗಿದುಕೊಂಡು  ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.