logo
WhatsApp Image 2026-04-02 at 14.46.04.jpeg
hindalco everlast.jpeg

ಕೋಟೇಶ್ವರ:ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
17 Oct 2022
post image

ಕೋಟೇಶ್ವರ :

ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಮನೆಯ ಕಿಟಕಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡೊಕೊಂಡ ಘಟನೆ ಕುಂದಾಪುರ ಕೋಟೇಶ್ವರ ಗ್ರಾಮದ ಮಾರ್ಕೊಡು ಎಂಬಲ್ಲಿ ನಡೆದಿದೆ. ಕೋಟೇಶ್ವರ ಗ್ರಾಮದ ಮಾರ್ಕೊಡು ನಿವಾಸಿ 55ವರ್ಷದ ಜಯರಾಮ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಸುಮಾರು 15 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕುಂದಾಫುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.