logo
WhatsApp Image 2026-04-02 at 14.46.04.jpeg
hindalco everlast.jpeg

ಕೆಎಸ್ ಅರ್ ಟಿಸಿ ಬಸ್ ಟಿಕೆಟ್ ದರ ಏರಿಕೆ ???

ಟ್ರೆಂಡಿಂಗ್
share whatsappshare facebookshare telegram
7 Jul 2022
post image

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಕರೆಂಟ್ ಹೀಗೆ ಬೆಲೆ ಏರಿಕೆ ಬಳಿಕ ಈಗ ಕೆಎಸ್ ಟರ್ ಟಿಸಿ ಬಸ್ ದರ ಪರಿಷ್ಕರಣೆಗೆ ಪ್ರಸ್ತಾಪಕ್ಕೆ ಇಲಾಖೆ ಮುಂದಾಗಿದೆ

ಕಳೆದ ಬಾರಿ ಶೇ 20 ರಷ್ಟು ದರ ಏರಿಕೆಗೆ ಪ್ರಸ್ತಾವನೆ ಕಳಿಸಿದ್ದ ನಿಗಮ ಇದೀಗ ಬರೊಬ್ಬರಿ ಶೇಕಡಾ 38 ರಷ್ಟು ದರ ಏರಿಕೆಗೆ ಇಲಾಖೆ ಸರಕಾರಕ್ಕೆ ಬೇಡಿಕೆ ಇಟ್ಟಿದೆ

ಸಿಎಂ ಕೂಡ ದರ ಏರಿಕೆಗೆ ಸಕಾರಾತ್ಮಕವಾಗಿ ಸ್ವಂದಿಸಿದ್ದು ಒಂದೆರಡು ದಿನಗಳಲ್ಲಿ ಕ್ರಮದ ಭರವಸೆ ನೀಡಿದ್ದಾರೆ ಎನ್ನಲಾಗಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.