



ಕಾರ್ಕಳ: ಮನೆಗೆ ಅಗ್ನಿ ಅಕಸ್ಮಿಕವಾಗಿ ಲಕ್ಷಾಂತರ ಮೌಲ್ಯದ ವಸ್ತುಗಳು ಕರಕಲಾದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಜೆ ಈಶ್ವರಮಾರ್ ಎಂಬಲ್ಲಿ ಮಂಗಳವಾರ ನಡೆದಿದೆ.

ಸುದ್ದಿ ತಿಳಿದ ಅಗ್ನಿಶಾಮಕ ದಳ ಸ್ಥಳ ಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ . ಕಾರ್ಯಾಚರಣೆ ಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ದಾಫೆದರ್ ಆಚ್ಚುತ ಕರ್ಕೇರ , ರೂಪೇಶ್ ಇಡುರಕರ್ ಸಿಬ್ಬಂದಿ ಗಳಾದ ,ಜಯಮೂಲ್ಯ , ಸುಜಯ್, ವಿನಾಯಕ್ ಪಾಲ್ಗೊಂಡಿದ್ದರು.

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.