logo
WhatsApp Image 2026-04-02 at 14.46.04.jpeg
hindalco everlast.jpeg

ಕುಕ್ಕುಂದೂರು: ಬೊಲೆರೋ ಪಿಕಪ್- ಕಾರು ಡಿಕ್ಕಿ :ಪಿಕಪ್ ಚಾಲಕನಿಗೆ ಗಾಯ

ಟ್ರೆಂಡಿಂಗ್
share whatsappshare facebookshare telegram
31 Aug 2023
post image

ಕಾರ್ಕಳ : ಉಡುಪಿ -ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಕುಕ್ಕುಂದೂರು ಗ್ರಾಮದ ಪಿಲಿಚಂಡಿ ದೇವಸ್ಥಾನದ ಬಳಿ ಮೀನು ಸಾಗಿಸುತ್ತಿದ್ದ ಬೊಲೆರೋ ಪಿಕಪ್ ಗೂಡ್ಸ್ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ಪಿಕಪ್ ಸವಾರ ಗಾಯಗೊಂಡಿದ್ದಾರೆ.

ಬುಧವಾರ ಬೆಳಿಗ್ಗೆ ಬೊಲೆರೋ ಪಿಕಪ್ ಮಲ್ಪೆಯಿಂದ ಮೀನು ತುಂಬಿಕೊಂಡು ಕಾರ್ಕಳ ಕಡೆಗೆ ಬರುತ್ತಿದ್ದಾಗ ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತಕ್ಕೆ ಎರಡೂ ವಾಹನಗಳು ಜಖಂಗೊಂಡಿದ್ದು ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಅವರು ಗಾಯಗೊಂಡಿದ್ದಾರೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.