logo
WhatsApp Image 2026-04-02 at 14.46.04.jpeg
hindalco everlast.jpeg

ನೂತನ ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅಧಿಕಾರ ಸ್ವೀಕಾರ

ಕರಾವಳಿ
share whatsappshare facebookshare telegram
24 Feb 2023
post image

ಮಂಗಳೂರು: ನೂತನ ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಆಯುಕ್ತರಾಗಿದ್ದ ಎನ್.ಶಶಿ ಕುಮಾರ್ ಅವರನ್ನು ರೈಲ್ವೇ ಡಿಐಜಿಯಾಗಿ ಗುರುವಾರ ವರ್ಗಾವಣೆ ಮಾಡಲಾಗಿತ್ತು. ಬೆಂಗಳೂರು ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿದ್ದ ಕುಲದೀಪ್ ಜೈನ್ ಅವರನ್ನು ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.