logo
WhatsApp Image 2026-04-02 at 14.46.04.jpeg
hindalco everlast.jpeg

ಸಿದ್ದರಾಮಯ್ಯರ ಭೇಟಿಯಾದ ಕುಮಾರ್ ಬಂಗಾರಪ್ಪ: ಕಾಂಗ್ರೆಸ್ ಸೇರುವ ಬಗ್ಗೆ ಅವರು ಹೇಳಿದ್ದೇನು?

ಟ್ರೆಂಡಿಂಗ್
share whatsappshare facebookshare telegram
16 Oct 2021
post image

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಪುತ್ರ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕುಮಾರ್ ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ

ಕುತೂಹಲ ಮೂಡಿಸಿದೆ.

ಜನತಾದಳ ತೊರೆದು ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ್ದ ತಮ್ಮ ಮಧು ಬಂಗಾರಪ್ಪ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬೆನ್ನಲ್ಲೇ ಕುಮಾರ್ ಬಂಗಾರಪ್ಪ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ನಂತರ ಮಾಧ್ಯಮ ಜತೆ ಮಾತನಾಡಿದ ಕುಮಾರ್ ಬಂಗಾರಪ್ಪ ಅವರು, ತಾನು ಸಿದ್ದರಾಮಯ್ಯ ಅವರ ಜತೆ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ.

ಪುತ್ರಿಯ ವಿವಾಹ ಸಮಾರಂಭಕ್ಕೆ ಆಹ್ವಾನಿಸಲು ಮಾಜಿ ಮುಖ್ಯಮಂತ್ರಿ ಬಳಿ ಹೋಗಿದ್ದೆ. ನಾನು ಕಾಂಗ್ರೆಸ್ ಸೇರುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.