



ಕುಮಟ : ರಾಜ್ಯದಾದ್ಯಂತ ಸುದ್ದಿ ಯಾಗಿದ್ದ ಕೋಟ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗರ ಕೇರಿಯ ಪೋಲೀಸ್ ದರ್ಪ ತೋರಿದ್ದ ಯುವಕನ ಮದುವೆಯು ಉ.ಕನ್ನಡದ ಕುಮಟದಲ್ಲಿ ಇಂದು ನಡೆಯಿತು. ಯುವಕನ ಮದುವೆ ಸಮಾರಂಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗಿಯಾದರು.. ಈ ಕೇರಿಯನ್ನು ಹತ್ತಿರದಿಂದ ಕಂಡಿದ್ದು, ಅವರೆಲ್ಲರ ಆತ್ಮೀಯತೆಯನ್ನು ನಾನು ಗಳಿಸಿದ್ದೇನೆ. ನನ್ನೂರ ಭಾಗದಲ್ಲಿ ಇರುವಂತಹ ಏಕೈಕ ಕೊರಗರ ಕೇರಿ ಇದಾಗಿದ್ದು, ಈ ಮುಗ್ಧ ಜನರ ಮೇಲೆ ಹಲ್ಲೆ ನಡೆದದ್ದು ನೋವಿನ ಸಂಗತಿ ಎಂದರು..ಇಂದು ಸಚಿವರು ಸಂತ್ರಸ್ಥ ಕುಟುಂಬದವರ ಮನೆಗೆ ಭೇಟಿ ನೀಡಿ ಸಾಂತ್ವನ ಮಾಡಲಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.