logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಶ್ರೀ ವೆಂಕಟರಮಣ ಕಾಲೇಜಿನ 8 ಪ್ರಾಕ್ತನ ವಿದ್ಯಾರ್ಥಿಗಳು ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ.

ಟ್ರೆಂಡಿಂಗ್
share whatsappshare facebookshare telegram
10 Feb 2024
post image

ಕುಂದಾಪುರ: 2023 ಡಿಸೆಂಬರ್ ನಲ್ಲಿ ನಡೆದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಪ್ರಣತಿ ಪಿ .ಗೋಟಾ , ನೇಹಾ ಎಸ್. ರಾವ್, ಜಯರಾಮ್ ಪೈ, ಅಶ್ವಥ್ ಕೆ, ಐಶ್ವರ್ಯ, ತೇಜಸ್ವಿನಿ, ತುಷಾರ್ ಪೂಜಾರಿ, ಸುಶ್ರುತ್ ಕುಮಾರ್ ತೇರ್ಗಡೆ ಹೊಂದಿರುತ್ತಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.