logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಬಸ್ಸಿನ ಹಿಂಬದಿ ಬಡಿದು ಪಾದಚಾರಿ ಸಾವು

ಟ್ರೆಂಡಿಂಗ್
share whatsappshare facebookshare telegram
3 Jan 2022
post image

ಕುಂದಾಪುರ: ಬಸ್ಸಿನ ಹಿಂಬದಿ ಬಡಿದು ಪಾದಾಚಾರಿ ಮೃತಪಟ್ಟ ಘಟನೆ ಹೆಮ್ಮಾಡಿಯ ಜಂಕ್ಷನ್ ಬಳಿ ನಡೆದಿದೆ. ಸುರೇಂದ್ರ ಮೃತಪಟ್ಟ ದುರ್ದೈವಿ.ಕೊಲ್ಲೂರಿನಿಂದ ಕುಂದಾಪುರ ಕಡೆಗೆ ಬರುತಿದ್ದ ಬಸ್ಸು ಹೆಮ್ಮಾಡಿ ಜಂಕ್ಷನ್ ಬಳಿ ನಿಂತಿದ್ದ ಸುರೇಂದ್ರ ಎಂಬುವವರಿಗೆ ಬಸ್ಸಿನ ಹಿಂಬದಿ ಬಡಿದಿದೆ.ಬಸ್ಸಿನ ಚಾಲಕ ಹಾಗೂ ನಿರ್ವಾಹಕ ಸುರೇಂದ್ರ ನನ್ನು ಉಪಚರಿಸಿ ರಸ್ತೆ ಬದಿಯ ಅಂಗಡಿ ಬಳಿ ಬಿಟ್ಟು ಹೋಗಿದ್ದು ವ್ಯಕ್ತಿ ಅಲ್ಲಿಯೆ ಮೃತಪಟ್ಟಿದ್ದಾರೆ. ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.