logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಬಿದ್ಕಲ್‌ಕಟ್ಟೆ ನಾಲ್ತೂರು ನಿವಾಸಿ ನಾಪತ್ತೆ.!

ಟ್ರೆಂಡಿಂಗ್
share whatsappshare facebookshare telegram
30 Nov 2025
post image

ಉಡುಪಿ: ಕುಂದಾಪುರ ತಾಲೂಕು ಯಡಾಡಿ-ಮತ್ಯಾಡಿ ಗ್ರಾಮದ ಬಿದ್ಕಲ್‌ಕಟ್ಟೆ ನಾಲ್ತೂರು ನಿವಾಸಿ ಗಂಗಾಧರ (40) ಎಂಬ ವ್ಯಕ್ತಿಯು ನವೆಂಬರ್ 15 ರಂದು ಬೆಳಗ್ಗೆ 8.30 ರ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೋದವರು ಈವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, ಮೊ.ನಂ: 9480805454, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:0820-2561966 ಹಾಗೂ ಮೊ.ನಂ: 9480805432 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.