logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಹಾಲಾಡಿ ಗ್ರಾಮದ ನಿವಾಸಿ ನಾಪತ್ತೆ.

ಟ್ರೆಂಡಿಂಗ್
share whatsappshare facebookshare telegram
24 Jun 2024
post image

ಉಡುಪಿ, ಜೂನ್ 24: ಕುಂದಾಪುರ ತಾಲೂಕು ಹಾಲಾಡಿ ಗ್ರಾಮದ ಜಮದಗ್ನಿಯ ನಿವಾಸಿ ಸಂಜೀವ ಶೆಟ್ಟಿ (73) ಎಂಬ ವ್ಯಕ್ತಿಯು ಜೂನ್ 22 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಪೂರ ಸದೃಢಕಾಯ ಮೈಕಟ್ಟು, ಬಿಳಿಯ ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 08259- 280299, ಮೊ.ನಂ: 9480805456, 8277988963 ಅಥವಾ ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 08254- 230880 ಮತ್ತು ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.