logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಯಡಮೊಗೆ ಗ್ರಾಮದ ನಿವಾಸಿ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
2 Aug 2024
post image

ಕುಂದಾಪುರ: ಕುಂದಾಪುರ ತಾಲೂಕು ಯಡಮೊಗೆ ಗ್ರಾಮದ ಹೊಸಬಾಳು ನಿವಾಸಿ ಅಣ್ಣಪ್ಪ (40) ಎಂಬ ವ್ಯಕ್ತಿಯು ಮಾರ್ಚ್ 12 ರಂದು ಮನೆಯಿಂದ ಬೆಂಗಳೂರಿಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಎಣ್ಣೆಕಪ್ಪು ಮೈ ಬಣ್ಣ ಹೊಂದಿರುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08259-280299, ಮೊ.ನಂ:8277988963, ಮೊ.ನಂ:9480805456, ಕುಂದಾಪುರ ವೃತ್ತ ನಿರೀಕ್ಷಕರ ದೂ.ಸಂಖ್ಯೆ: 08254-230880 ಅಥವಾ ಉಡುಪಿ ಕಂಟ್ರೋಲ್ ರೂಮ್ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.