logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ವಂಡ್ಸೆ ಗ್ರಾಮದ ಮಹಿಳೆ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
1 Feb 2024
post image

ಉಡುಪಿ: ಕುಂದಾಪುರ ತಾಲೂಕು ವಂಡ್ಸೆ ಗ್ರಾಮದ ನಿವಾಸಿ ಆಪ್ಸಾನಾ (23) ಎಂಬ ಮಹಿಳೆಯು ಜನವರಿ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಶರೀರ, ಹೊಂದಿದ್ದು, ಉರ್ದು, ಹಿಂದಿ ಹಾಗೂ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂ: 08254-258233, ಮೊ.ನಂ: 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂ: 08254-251031, ಮೊ.ನಂ: 9480805434 ಅಥವಾ ಕಂಟ್ರೋಲ್ ರೂಂ ದೂ.ಸಂ : 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.