



ಉಡುಪಿ, : ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು-13 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ, ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9 ನೇ ತರಗತಿ ವಿದ್ಯಾರ್ಹತೆ ಹೊಂದಿದ ಸ್ಥಳೀಯ ಅಭ್ಯರ್ಥಿಗಳು ಸಹಾಯಕಿಯರ ಹುದ್ದೆಗೆ ಮೇ 2 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://udupi.nic.in
ಅನ್ನು ಸಂಪರ್ಕಿಸುವAತೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.