logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಕೋಡಿ ಕನ್ಯಾನ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಭಾಗಿ

ಟ್ರೆಂಡಿಂಗ್
share whatsappshare facebookshare telegram
27 Apr 2023
post image

ಕುಂದಾಪುರ: ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಬಿಜೆಪಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಡಿ ಕನ್ಯಾನ ವ್ಯಾಪ್ತಿಯ ಕನ್ಯಾನ‌ ರಾಮ ಮಂದಿರ ಸಮೀಪ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ,ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಕುಂದಾಪುರ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕಾರ್ಯದರ್ಶಿ ಸತೀಶ್ ಪೂಜಾರಿ ಹಾಗೂ ಪ್ರಮುಖ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.