logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ : ಗಾಂಜಾ ಸೇವನೆ: ವ್ಯಕ್ತಿ ವಶಕ್ಕೆ

ಟ್ರೆಂಡಿಂಗ್
share whatsappshare facebookshare telegram
18 Sept 2022
post image

ಕುಂದಾಪುರ: ಗಾಂಜಾ ಸೇವನೆಗೆ ಸಂಬಂಧಿಸಿ ಓರ್ವ ವ್ಯಕ್ತಿಯನ್ನು ಕೋಟ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ತೆಕ್ಕಟ್ಟೆ ಗ್ರಾಮದ ಕನ್ನುಕೆರೆ  ಜಂಕ್ಷನ್ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಇಲಿಯಾಸ್ ಪೊಲೀಸರು ವಶಕ್ಕೆ ಪಡೆದಕೊಂಡ ಆರೋಪಿ. ಈತ ಕನ್ನುಕೆರೆ ಜಂಕ್ಷನ್ ಬಳಿ ಅಮಲು ಪದಾರ್ಥ ಸೇವಿಸಿದಂತೆ ಕಂಡುಬಂದಿದ್ದು, ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ವೈದ್ಯಕೀಯ ವರದಿಯಲ್ಲಿ ಆರೋಪಿ‌ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.