logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಗೋ ಕಳ್ಳತನ ಪ್ರಕರಣ - ಇಬ್ಬರ ಬಂಧನ

ಟ್ರೆಂಡಿಂಗ್
share whatsappshare facebookshare telegram
30 Jun 2024
post image

ಶಂಕರನಾರಾಯಣ: ಶಂಕರನಾರಾಯಣ ಪೇಟೆಯಲ್ಲಿ ಜೂ.25 ರಂದು ರಾತ್ರಿ ನಡೆದ ಗೋ ಕಳ್ಳತನಕ್ಕೆ ಸಂಬಂಧಿಸಿದಂತೆ ಶಂಕರನಾರಾಯಣ ಪೋಲಿಸರು ಇಬ್ಬರು ಆರೋಪಿಗಳನ್ನು ಜೂ.29ರಂದು ಬಂಧಿಸಿದ್ದಾರೆ.

ಮಂಗಳೂರು ಆಸೈಗೋಳಿ ನಿವಾಸಿ ನಿಝಾಮುದ್ದೀನ್ ಹಾಗೂ ಅನ್ಸಾರ್ ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.