logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆಯಲ್ಲಿ ಸಾಧನೆ ಮೆರೆದ ಹೆಮ್ಮಾಡಿ ಜನತಾ ಕಾಲೇಜಿನ ಕಮಲ್ ಕಿಶೋರ್

ಟ್ರೆಂಡಿಂಗ್
share whatsappshare facebookshare telegram
6 Dec 2023
post image

ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್ ಪ್ರಥಮ ದರ್ಜೆ ಕಾಲೇಜಿನವರು ಆಯೋಜಿಸಿದ ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆ (ಪಿಯುಸಿ ಮತ್ತು‌ ಡಿಗ್ರಿ ವಿದ್ಯಾರ್ಥಿಗಳಿಗೆ ಒಂದಾಗಿ) ಕನ್ನಡ ಚಲನಚಿತ್ರ ಗಾಯನ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕಮಲ್ ಕಿಶೋರ್ ತೃತೀಯ ಸ್ಥಾನವನ್ನು ಪಡೆದಿರುತ್ತಾನೆ.

ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.