logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ತೋಡಿಗೆ ಬಿದ್ದು ವ್ಯಕ್ತಿ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
19 Dec 2022
post image

ಕುಂದಾಪುರ: ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ ತೋಡಿಗೆ ವ್ಯಕ್ತಿಯೋರ್ವ ಬಿದ್ದು ಮೃತ ಪಟ್ಟ ಘಟನೆ ಡಿ. 18 ರ ಭಾನುವಾರ ಸಂಜೆ ನಡೆದಿದೆ.

ಸ್ಥಳೀಯ ನಿವಾಸಿ ಸತೀಶ್ ಮೊಗವೀರ (44) ತೋಡಿಗೆ ಬಿದ್ದು ಮೃತಪಟ್ಟರು ಎಂದು ಗುರುತಿಸಲಾಗಿದೆ.

ಇವರು ಮನೆಗೆ ನಡೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದರೆನ್ನಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.