logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

ಟ್ರೆಂಡಿಂಗ್
share whatsappshare facebookshare telegram
29 Apr 2024
post image

ಕುಂದಾಪುರ: 2024-2025 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ, ಶೈಕ್ಷಣಿಕ ಕಾರ್ಯ ಯೋಜನೆಗಳ ಕುರಿತು ಮಾಹಿತಿ ನೀಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸಾಧಿಸಲು ಶಿಕ್ಷಕರ ಪ್ರಯತ್ನದ ಜೊತೆಗೆ ಹೆತ್ತವರ ಬೆಂಬಲ ಅತ್ಯಗತ್ಯ ಎಂದರು.

ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಸುಜಯ್ ಕೋಟೆಗಾರ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕ ರಮಾಕಾಂತ್ ರೇವಣಕರ್ ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.