logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಆಜ್ರಿ ಗ್ರಾಮದ ನಿವಾಸಿ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
1 Jan 2024
post image

ಉಡುಪಿ, ಜ.01: ಕುಂದಾಪುರ ತಾಲೂಕು ಆಜ್ರಿ ಗ್ರಾಮದ ಹಕ್ಲುಮನೆ ನಿವಾಸಿ ಉದಯ ಶೆಟ್ಟಿ (48) ಎಂಬ ವ್ಯಕ್ತಿಯು ಡಿಸೆಂಬರ್ 29 ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಉಪ ನಿರೀಕ್ಷಕರು ದೂ.ಸಂಖ್ಯೆ: 08259-280299, ಮೊ.ನಂ: 9480805456, ಕುಂದಾಪುರ ವೃತ್ತ ನಿರೀಕ್ಷಕರು ದೂ.ಸಂಖ್ಯೆ : 08254-230880 ಅಥವಾ ಉಡುಪಿ ಕಂಟ್ರೋಲ್ ರೂಮ್ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.