logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಶಾಸ್ತ್ರೀ ಪಾರ್ಕಿನ ಫ್ಲೈ ಓವರ್ ನ ಕೆಳಗೆ ಕೂಲಿ ಕಾರ್ಮಿಕನ ಮೃತದೇಹ ಪತ್ತೆ

ಟ್ರೆಂಡಿಂಗ್
share whatsappshare facebookshare telegram
9 Aug 2022
post image

ಕುಂದಾಪುರ: ತಾಲೂಕಿನ ಕಸಬ ಗ್ರಾಮದ ಶಾಸ್ತ್ರೀ ಪಾರ್ಕಿನ ಫ್ಲೈ ಓವರ್ ನ ಕೆಳಗೆ ಆ.8ರಂದು ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗಾ ತಾಲೂಕಿನ 37ವರ್ಷದ ಬಸವರಾಜ ಎಂದು ಗುರುತಿಸಲಾಗಿದೆ. ಇವರು ಒಂದು ವರ್ಷದ ಹಿಂದೆ ಕೂಲಿ ಕೆಲಸಕ್ಕಾಗಿ ಕುಂದಾಪುರಕ್ಕೆ ಬಂದಿದ್ದರು. ವೀಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು, ಇದರಿಂದ ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟಿರಬಹುದು ಎಂದು‌ ಶಂಕಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.